ನವದೆಹಲಿ: ದೆಹಲಿಯ ರಾಷ್ಟ್ರಪತಿ ನಿವಾಸದಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸುತ್ತೂರು ಶ್ರೀಗಳು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಶ್ರೀ ಸುತ್ತೂರು ಮಹಾಸಂಸ್ಥಾನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ರಾಷ್ಟ್ರಪತಿ ಭವನದಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪರಮಪೂಜ್ಯರೊಂದಿಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದಾರೆ.