ಉತ್ತರ ಪ್ರದೇಶ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸಂಭಾಲ್ ಜಿಲ್ಲೆಯ ಶ್ರೀ ಕಲ್ಕಿ ಧಾಮ ದೇವಾಲಯಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.
ಶ್ರೀ ಕಲ್ಕಿ ಧಾಮ್ ದೇವಾಲಯವನ್ನು ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್ ನಿರ್ಮಿಸುತ್ತಿದೆ, ಇದರ ಅಧ್ಯಕ್ಷರು ಆಚಾರ್ಯ ಪ್ರಮೋದ್ ಕೃಷ್ಣಂ. ಮೋದಿ ಅವರನ್ನು ಭೇಟಿಯಾಗಿ ಶಂಕುಸ್ಥಾಪನೆ ನೆರವೇರಿಸಲು ಆಹ್ವಾನಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸಂಭಾಲ್ ಜಿಲ್ಲೆಯ ಶ್ರೀ ಕಲ್ಕಿ ಧಾಮ ದೇವಾಲಯಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಂಭಾಲ್ ನಲ್ಲಿ ಕಲ್ಕಿ ಧಾಮ್ ಗೆ ಶಿಲಾನ್ಯಾಸ ನೆರವೇರಿಸಿದ್ದು, ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್ ಅಧ್ಯಕ್ಷ ಆಚಾರ್ಯ ಪ್ರಮೋದ್ ಕೃಷ್ಣಂ ಉಪಸ್ಥಿತರಿದ್ದರು.
#WATCH | Uttar Pradesh: Prime Minister Narendra Modi lays the foundation stone of Hindu shrine Kalki Dham in Sambhal.
Uttar Pradesh CM Yogi Adityanath and Shri Kalki Dham Nirman Trust Chairman Acharya Pramod Krishnam also present. pic.twitter.com/sTJk2FPEYc
— ANI (@ANI) February 19, 2024

