HomeKarnatakaBREAKING : ಚುನಾವಣಾ ಪ್ರಚಾರದಲ್ಲಿ 'ಪ್ರಧಾನಿ ಮೋದಿ' ಫೋಟೋ ಬಳಕೆ : ಕೆ.ಎಸ್ ಈಶ್ವರಪ್ಪ...

BREAKING : ಚುನಾವಣಾ ಪ್ರಚಾರದಲ್ಲಿ ‘ಪ್ರಧಾನಿ ಮೋದಿ’ ಫೋಟೋ ಬಳಕೆ : ಕೆ.ಎಸ್ ಈಶ್ವರಪ್ಪ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು!

ಬೆಂಗಳೂರು : ‘ ಪ್ರಧಾನಿ ಮೋದಿ’ ಫೋಟೋ ಬಳಕೆ ಮಾಡಿದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್​ ಈಶ್ವರಪ್ಪ(KS Eshwarappa) ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿದ್ದಾರೆ. ಆದ್ರೆ, ಅವರ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಕೆ ಮಾಡುತ್ತಿದ್ದಾರೆ. ಇದು ರಾಜ್ಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು,ಇದೀಗ ಈಶ್ವರಪ್ಪ ಅವರು ಚುನಾವಣಾ ನರೇಂದ್ರ ಮೋದಿ ಫೋಟೋ ಮತ್ತು ಹೆಸರು ಬಳಕೆ ಮಾಡದಂತೆ ಬಿಜೆಪಿ, ದೂರು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಕೆ ಮಾಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular