HomeKarnatakaBREAKING : ವಿಜಯಪುರದಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು

BREAKING : ವಿಜಯಪುರದಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು

ವಿಜಯಪುರ : ವಿಜಯಪುರದಲ್ಲಿ ದುರಂತವೊಂದು ಸಂಭವಿಸಿದ್ದು, ಟೈರ್‌ ಸ್ಪೋಟಗೊಂಡು ಬಸ್‌ ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಹಿಟನಹಳ್ಳಿ ಬಳಿ ಟೈರ್‌ ಸ್ಪೋಟಗೊಂಡ ಪರಿಣಾಮ ಖಾಸಗಿ ಬಸ್‌ ರಸ್ತೆಯಲ್ಲಿ ಹೊತ್ತಿ ಉರಿದಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಟ್ಟಿನ ಹಳ್ಳಿ ಬಳಿ ಎನ್ ಎಚ್ 50 ರಲ್ಲಿ ಘಟನೆ ಬಸ್‌ ಹೊತ್ತಿ ಉರಿದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿವೆ. ವಿಜಯಪುರ ಗ್ರಾಮೀಣಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular