BREAKING NEWS: ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ: ಕಾಂಗ್ರೆಸ್ ಘೋಷಣೆ

ನವದೆಹಲಿ: 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂದು ಕಾಂಗ್ರೆಸ್ ಮಂಗಳವಾರ ಘೋಷಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ I.N.D.I.A. ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋದ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

https://twitter.com/ANI/status/1805631431076724857

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read