HomeLatest NewsBREAKING: ಬೆಂಗಳೂರು ಮಹಾನಗರದಲ್ಲಿ ಮಳೆ: ವಾಹನ ಸಂಚಾರ ವ್ಯತ್ಯಯ, ಸವಾರರ ಪರದಾಟ

BREAKING: ಬೆಂಗಳೂರು ಮಹಾನಗರದಲ್ಲಿ ಮಳೆ: ವಾಹನ ಸಂಚಾರ ವ್ಯತ್ಯಯ, ಸವಾರರ ಪರದಾಟ

ಬೆಂಗಳೂರು: ಬೆಂಗಳೂರು ಮಹಾನಗರದ ಹಲವು ಕಡೆ ಮಳೆಯಾಗಿದ್ದು, ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಬೆಂಗಳೂರಿನ ಮೆಜೆಸ್ಟಿಕ್, ಸದಾಶಿವನಗರ, ವಸಂತನಗರ, ಜಯನಗರ, ಹೆಬ್ಬಾಳ, ವಿಜಯನಗರ, ಚಂದ್ರಾ ಲೇಔಟ್, ಕೆಆರ್ ಮಾರ್ಕೆಟ್, ಬನಶಂಕರಿ, ಯಶವಂತಪುರ, ಕೋರಮಂಗಲ, ರಾಜಾಜಿನಗರ, ಶಾಂತಿನಗರ, ಜೆಸಿ ನಗರ, ಕೆಂಗೇರಿ, ಗೊರಗುಂಟೆಪಾಳ್ಯ ಸುತ್ತಮುತ್ತ ಮಳೆಯಾಗಿದೆ.

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಫ್ಲೈಓವರ್, ಸ್ಕೈವಾಕ್ ಕೆಳಗೆ ದ್ವಿಚಕ್ರವಾಹನ ಸವಾರರು ಆಶ್ರಯ ಪಡೆದುಕೊಂಡಿದ್ದಾರೆ. ಮಳೆಯಿಂದಾಗಿ ತಗ್ಗು ಪ್ರದೇಶದ ರಸ್ತೆಗಳು ಜಲಾವೃತಗೊಂಡಿದ್ದು, ಬಹುತೇಕ ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular