BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಜೈಲಿನಿಂದ ಎ-13 ಆರೋಪಿ ದೀಪಕ್ ಬಿಡುಗಡೆ.!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಿಂದ ಎ-13 ಆರೋಪಿ ದೀಪಕ್ ಬಿಡುಗಡೆಯಾಗಿದ್ದಾನೆ.

ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಎ-13 ಆರೋಪಿ ದೀಪಕ್ ಬಿಡುಗಡೆಯಾಗಿದ್ದಾನೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ , ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳಿಗೆ ಬೇಲ್ ಸಿಕ್ಕಿಲ್ಲ. ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದು, ಕೋರ್ಟ್ ಅ.22 ಕ್ಕೆ ವಿಚಾರಣೆ ನಿಗದಿಪಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read