HomeKarnatakaBREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ವಿಚಾರಣೆಗೆ ಹಾಜರಾಗುವಂತೆ ಪವಿತ್ರಾ ಗೌಡ ಸ್ನೇಹಿತೆ ಸಮತಾಗೆ...

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ವಿಚಾರಣೆಗೆ ಹಾಜರಾಗುವಂತೆ ಪವಿತ್ರಾ ಗೌಡ ಸ್ನೇಹಿತೆ ಸಮತಾಗೆ ನೋಟಿಸ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ-1 ಆರೋಪಿ ಪವಿತ್ರಾಗೌಡ ಸ್ನೇಹಿತೆ ಸಮತಾಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಆರೋಪಿ ಒಬ್ಬನಿಗೆ ಹಣ ಸಹಾಯ ಮಾಡಿದ ಆರೋಪದ ಹಿನ್ನೆಲೆ ಪವಿತ್ರಾ ಸ್ನೇಹಿತೆ ಸಮತಾಗೆ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಆರೋಪಿ ‘ಪವಿತ್ರಾ ಗೌಡ’ ಆಪ್ತ ಗೆಳತಿ ಸಮತಾ ಕೂಡ ಮೊನ್ನೆ ಬಂದಿದ್ದರು.ಪವಿತ್ರಾ ಗೌಡ ಹಾಗೂ ಸಮತಾ ಬಹಳ ಕ್ಲೋಸ್ ಇದ್ದರಂತೆ. ಹಾಗಾಗಿ ಅವರು ನಟ ದರ್ಶನ್ ರನ್ನು ನೋಡಲು ಬಂದಿದ್ದಂತೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular