BREAKING: ಶೌಚಾಲಯದಲ್ಲೇ ನೇಣು ಹಾಕಿಕೊಂಡು ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಸತಿ ಶಾಲೆಯ ಶೌಚಾಲಯದಲ್ಲಿ ಶಮಿತಾ(14) ನೇಣಿಗೆ ಶರಣಾಗಿದ್ದಾರೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಮಿತಾ 9ನೇ ತರಗತಿ ಓದುತ್ತಿದ್ದರು. ಕೊಪ್ಪ ತಾಲೂಕಿನ ಬೊಮ್ಮಲಾಪುರ ಬಳಿಯ ಹೊಕ್ಕಳಿಕೆ ನಿವಾಸಿಯಾಗಿರುವ ಶಮಿತಾ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೊಪ್ಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read