HomeLatest NewsBREAKING: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಮತ್ತೊಬ್ಬ ಆರೋಪಿ ಅರೆಸ್ಟ್

BREAKING: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ಯಾಟ್ರಿಕ್ ಬಂಧಿತ ಆರೋಪಿ. ಭಾರತಿ ನಗರ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ಪ್ಯಾಟ್ರಿಕ್ ನನ್ನು ಬಂಧಿಸಿದ್ದು, ಇದರೊಂದಿಗೆ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೆಣ್ಣೂರಿನ ಜಗದೀಶ್ ವಿದೇಶಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಭೂ ವಿವಾದದ ಹಿನ್ನೆಲೆಯಲ್ಲಿ ಸಹಚರರ ಮೂಲಕ ಬಿಕ್ಲು ಶಿವನನ್ನು ಭೀಕರವಾಗಿ ಹತ್ಯೆ ಮಾಡಿದ ಆರೋಪ ಜಗದೀಶ್ ಮೇಲಿದೆ. ಈತನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಶಾಸಕ ಬೈರತಿ ಬಸವರಾಜು ಅವರು ವಿಚಾರಣೆ ಎದುರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular