HomeLatest NewsBREAKING: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್: ವಿಚಾರಣೆಗೆ ಹಾಜರಾಗಲು ಶಾಸಕ ಬೈರತಿ ಬಸವರಾಜ್ ಗೆ...

BREAKING: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್: ವಿಚಾರಣೆಗೆ ಹಾಜರಾಗಲು ಶಾಸಕ ಬೈರತಿ ಬಸವರಾಜ್ ಗೆ ನೋಟಿಸ್ ಜಾರಿ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಶಾಸಕ ಬೈರತಿ ಬಸವರಾಜ್ ಅವರಿಗೆ ಸೂಚಿಸಸಿದ್ದಾರೆ.

ಎರಡು ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಹೆಣ್ಣೂರು ಬೈರತಿ ನಿವಾಸದಲ್ಲಿ ನೋಟಿಸ್ ನೀಡಲಾಗಿದೆ. ಪುಲಿಕೇಶಿ ನಗರ ಠಾಣೆ ಇನ್ಸ್ ಪೆಕ್ಟರ್ ಗೋವಿಂದರಾಜ್ ನೋಟಿಸ್ ನೀಡಿದ್ದಾರೆ. ಬೈರತಿ ಬಸವರಾಜ್ ಅವರ ಪುತ್ರ ನೀರಜ್ ನೋಟಿಸ್ ಸ್ವೀಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular