HomeLatest NewsBREAKING: ಮಾರಕಾಸ್ತ್ರಗಳಿಂದ ಥಳಿಸಿ ರೌಡಿಶೀಟರ್ ಬರ್ಬರ ಹತ್ಯೆ

BREAKING: ಮಾರಕಾಸ್ತ್ರಗಳಿಂದ ಥಳಿಸಿ ರೌಡಿಶೀಟರ್ ಬರ್ಬರ ಹತ್ಯೆ

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಅಮೃತಿ ಸಮೀಪ ಘಟನೆ ನಡೆದಿದೆ.

ಲಕ್ಷ್ಮಿಸಾಗರ ಗ್ರಾಮದ ರೌಡಿಶೀಟರ್ ಮಹೇಶ್(40) ನನ್ನು ಕೊಲೆ ಮಾಡಲಾಗಿದೆ. ಹಲವು ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮಹೇಶನನ್ನು ಗಡಿಪಾರು ಮಾಡಲು ಪೊಲೀಸರು ನಿರ್ಧರಿಸಿದ್ದರು.

ಬೆಂಗಳೂರಿನಲ್ಲಿ ಆಟೋ ಚಾಲಕನಾಗಿ ಮಹೇಶ್ ಕೆಲಸ ಮಾಡುತ್ತಿದ್ದ. ಎರಡು ದಿನದ ಹಿಂದೆ ಬೆಂಗಳೂರಿನಿಂದ ಗ್ರಾಮಕ್ಕೆ ಬಂದಿದ್ದ. ಸ್ನೇಹಿತರೊಂದಿಗೆ ಪಾರ್ಟಿ ಮುಗಿಸಿ ಹೋಗುವಾಗ ಮಹೇಶ್ ಹತ್ಯೆ ಮಾಡಲಾಗಿದೆ. ರೌಡಿಶೀಟರ್ ಮಹೇಶ್ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೇಲುಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular