BREAKING : ಬೆಂಗಳೂರಿನ ಶಾಲಾ ಬಸ್ ಚಾಲಕರಿಗೆ ‘RTO’ ಶಾಕ್ : 100 ಕ್ಕೂ ಹೆಚ್ಚು ವಾಹನಗಳು ಸೀಜ್.!

ಬೆಂಗಳೂರು : ಬೆಂಗಳೂರಿನ ಶಾಲಾ ಬಸ್ ಚಾಲಕರಿಗೆ ಆರ್ ಟಿ ಶಾಕ್ ನೀಡಿದ್ದು, 100 ಕ್ಕೂ ಹೆಚ್ಚು ವಾಹನಗಳು ಸೀಜ್ ಆಗಿದೆ.

ಡ್ರಿಂಕ್ & ಡ್ರೈವ್ , ಮಕ್ಕಳನ್ನು ಕುರಿಗಳಂತೆ ತುಂಬಿಸಿಕೊಂಡು ಪ್ರಯಾಣ ಮಾಡುತ್ತಿದ್ದ ಹಿನ್ನೆಲೆ ಓಮಿನಿ , ವಿವಿಧ ಬಸ್ ಗಳು, ಟ್ಯಾಕ್ಸಿ ಸೇರಿದಂತೆ 100 ಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಸೀಜ್ ಆಗಿದೆ.

ಬೆಂಗಳೂರಿನ ಜಯನಗರದಲ್ಲಿ ಆರ್ ಟಿ ಒ ಅಧಿಕಾರಿಗಳು ಇಂದು ಕಾರ್ಯಾಚರಣೆ ನಡೆಸಿ ಎಲ್ಲಾ ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ, ಈ ವೇಳೆ ಮಕ್ಕಳನ್ನು ಕುರಿಗಳಂತೆ ತುಂಬಿಕೊಂಡು ಹೋಗುತ್ತಿರುವುದು ತಿಳಿದು ಬಂದಿದೆ. ಅಂತಹ ಗಾಡಿಗಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read