HomeEntertainmentBREAKING : ಸ್ಯಾಂಡಲ್'ವುಡ್ ಖ್ಯಾತ ಹಿರಿಯ ನಿರ್ದೇಶಕ ಎಸ್. ಉಮೇಶ್ ವಿಧಿವಶ |S.Umesh Passes away

BREAKING : ಸ್ಯಾಂಡಲ್’ವುಡ್ ಖ್ಯಾತ ಹಿರಿಯ ನಿರ್ದೇಶಕ ಎಸ್. ಉಮೇಶ್ ವಿಧಿವಶ |S.Umesh Passes away

ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಎಸ್ ಉಮೇಶ್ ವಿಧಿವಶರಾಗಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಸಕ್ರಿಯರಾಗಿದ್ದ ಹಿರಿಯ ನಿರ್ದೇಶಕ ಎಸ್. ಉಮೇಶ್ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಕಾಶಿನಾಥ್ ನಟನೆಯ ‘ಅವಳೇ ನನ್ ಹೆಂಡ್ತಿ’ ಚಿತ್ರಕ್ಕೆ ನಿರ್ದೇಶನ ಮಾಡಿ ಎಸ್. ಉಮೇಶ್ ಅವರು ಫೇಮಸ್ ಆಗಿದ್ದರು. ನಂತರ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು 1973 ರಲ್ಲಿ ಚಿತ್ರರಂಗಕ್ಕೆ ಪ್ರವೇಶ ಮಾಡಿದ ಎಸ್ ಉಮೇಶ್ ಸಹಾಯಕ ನಿರ್ದೇಶಕ, ಸಂಕಲನಕಾರನಾಗಿ ಹಲವು ವರ್ಷ ಕೆಲಸ ಮಾಡಿದ್ದರು. ನಂತರ 1988 ರಲ್ಲಿ ಕಾಶಿನಾಥ್, ಭವ್ಯ ನಟನೆಯ ‘ಅವಳೇ ನನ್ನ ಹೆಂಡ್ತಿ’ ಸಿನಿಮಾ ಮೂಲಕ ನಿರ್ದೇಶಕನಾದರು. ಮೊದಲ ಸಿನಿಮಾ ಸೂಪರ್ ಹಿಟ್ ಆಗಿದ್ದು. ತಮಿಳು, ತೆಲುಗು, ಹಿಂದಿಗೆ ರೀಮೇಕ್ ಆಯಿತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular