HomeEntertainmentBREAKING : ಚೆಕ್'ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್’ವುಡ್ ನಿರ್ಮಾಪಕ ಎನ್.ಎಂ ಕುಮಾರ್ ಅರೆಸ್ಟ್

BREAKING : ಚೆಕ್’ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್’ವುಡ್ ನಿರ್ಮಾಪಕ ಎನ್.ಎಂ ಕುಮಾರ್ ಅರೆಸ್ಟ್

ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್’ವುಡ್ ನಿರ್ಮಾಪಕ ಎನ್.ಎಂ ಕುಮಾರ್ ಅರೆಸ್ಟ್ ಆಗಿದ್ದಾರೆ.

ಖ್ಯಾತ ನಟ ಜಗ್ಗೇಶ್ ಅವರು ನಿರ್ಮಾಪಕ ಎಂಎನ್ ವಿರುದ್ಧ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅವರನ್ನ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ.

1.25 ಕೋಟಿ ರೂ ವಂಚಿಸಿರುವ ವಿಚಾರದಲ್ಲಿ ಪ್ರಕರಣ ದಾಖಲಾಗಿದ್ದು, ಉಪ್ಪಾರಪೇಟೆ ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಟ ಜಗ್ಗೇಶ್ ಯಾವ ಕಾರಣಕ್ಕೆ ದೂರು ದಾಖಲಿಸಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಇದು ಸಾಲದ ಹಣವೋ ಅಥವಾ ಸಿನಿಮಾದ ಹಣವೋ ಎಂಬುದು ಸ್ಪಷ್ಟವಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular