BREAKING : ಬೆಂಗಳೂರಲ್ಲಿ ‘ಪೈಶಾಚಿಕ ಕೃತ್ಯ’ ; 6 ವರ್ಷದ ಬಾಲಕಿ ಮೇಲೆ ‘ಅತ್ಯಾಚಾರ’ ಎಸಗಿ ಕೊಲೆ..!

ಬೆಂಗಳೂರು : ಬೆಂಗಳೂರಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕೂಲಿ ಕೆಲಸ ಮಾಡಿಕೊಂಡು ಬದುಕುತ್ತಿದ್ದ ಕುಟುಂಬವೊಂದರ 6 ವರ್ಷದ ಬಾಲಕಿ ಮೇಲೆ ದುರುಳರು ಅತ್ಯಾಚಾರ ಎಸಗಿ ಕೊಲೆ ಮಾಡಿ ಶವ ಎಸೆದು ಹೋಗಿದ್ದಾರೆ.

ಬಾಲಕಿಯ ಮೇಲೆ ಪರಚಿದ ಗಾಯಗಳು ಹಾಗೂ ಬಟ್ಟೆ ಮೇಲೆ ರಕ್ತದ ಕಲೆಗಳು ಕಂಡು ಬಂದಿದೆ . ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read