BREAKING : ಹರಿಯಾಣದಲ್ಲಿ ಶಾಲಾ ಬಸ್ ಪಲ್ಟಿಯಾಗಿ 6 ಮಕ್ಕಳು ಸಾವು, 15 ಮಂದಿಗೆ ಗಾಯ.!

ನವದೆಹಲಿ: ಹರಿಯಾಣದ ಮಹೇಂದರ್ಗಢದಲ್ಲಿ ಗುರುವಾರ ಬೆಳಿಗ್ಗೆ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ.

ಮಹೇಂದ್ರಗಢ ಜಿಲ್ಲೆಯ ಉನ್ಹಾನಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಬಸ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read