BREAKING : ಬೆಂಗಳೂರಿನಲ್ಲಿ ಶಾಲೆ ಆಯ್ತು, ಈಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ನೀಡಿದ ಬೆನ್ನಲ್ಲೇ ತಡರಾತ್ರಿ ಮತ್ತೆ ರಾಜಭವನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ.

ಅಪರಿಚಿತನೊಬ್ಬ ಫೋನ್‌ ಕರೆ ಮಾಡಿ ರಾಜಭವನದಲ್ಲಿ ಬಾಂಬ್‌ ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ.  ರಾತ್ರಿ 11.30 ರ ಸುಮಾರಿಗೆ ಕರೆ ಮಾಡಿ ಬಾಂಬ್‌ ಬೆದರಿಕೆ ಹಾಕಿದ್ದಾನೆ.

ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್‌ ಬೆದರಿಕೆ ಕರೆ ಎಂದು ತಿಳಿಸಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read