HomeKarnatakaBREAKING : ಬೆಂಗಳೂರಿನಲ್ಲಿ ಶಾಲೆ ಆಯ್ತು, ಈಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ

BREAKING : ಬೆಂಗಳೂರಿನಲ್ಲಿ ಶಾಲೆ ಆಯ್ತು, ಈಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ನೀಡಿದ ಬೆನ್ನಲ್ಲೇ ತಡರಾತ್ರಿ ಮತ್ತೆ ರಾಜಭವನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ.

ಅಪರಿಚಿತನೊಬ್ಬ ಫೋನ್‌ ಕರೆ ಮಾಡಿ ರಾಜಭವನದಲ್ಲಿ ಬಾಂಬ್‌ ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ.  ರಾತ್ರಿ 11.30 ರ ಸುಮಾರಿಗೆ ಕರೆ ಮಾಡಿ ಬಾಂಬ್‌ ಬೆದರಿಕೆ ಹಾಕಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್‌ ಬೆದರಿಕೆ ಕರೆ ಎಂದು ತಿಳಿಸಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular