ಚಿಕ್ಕಬಳ್ಳಾಪುರ: ಪದವಿ ಕಾಲೇಜು ವಿದ್ಯಾರ್ಥಿನಿ ಮೇಲೆ ಕ್ಲರ್ಕ್ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ.
ಚಿಕ್ಕಬಳ್ಳಾಪುರ ಪದವಿ ಕಾಲೇಜಿನ ಕ್ಲರ್ಕ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಗೈಡ್ ಮಾಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಎಸ್‌ಡಿಎ ಭೀಮರಾಜ ಬಿ. ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಿಚ್ಛೇದನʼ ಸಿಕ್ಕ ಖುಷಿಯಲ್ಲಿ ಭರ್ಜರಿ ಪಾರ್ಟಿ; ಮಾಜಿ ಪತ್ನಿ ಪ್ರತಿಕೃತಿ ಜೊತೆ ಪೋಸ್ ಕೊಟ್ಟ ವ್ಯಕ್ತಿ | Watch