HomeLatest NewsBREAKING: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಪದವಿ ಕಾಲೇಜಿನ SDA ಅರೆಸ್ಟ್

BREAKING: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಪದವಿ ಕಾಲೇಜಿನ SDA ಅರೆಸ್ಟ್

ಚಿಕ್ಕಬಳ್ಳಾಪುರ: ಪದವಿ ಕಾಲೇಜು ವಿದ್ಯಾರ್ಥಿನಿ ಮೇಲೆ ಕ್ಲರ್ಕ್ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ.

ಚಿಕ್ಕಬಳ್ಳಾಪುರ ಪದವಿ ಕಾಲೇಜಿನ ಕ್ಲರ್ಕ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಗೈಡ್ ಮಾಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಎಸ್‌ಡಿಎ ಭೀಮರಾಜ ಬಿ. ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚ್ಛೇದನʼ ಸಿಕ್ಕ ಖುಷಿಯಲ್ಲಿ ಭರ್ಜರಿ ಪಾರ್ಟಿ; ಮಾಜಿ ಪತ್ನಿ ಪ್ರತಿಕೃತಿ ಜೊತೆ ಪೋಸ್‌ ಕೊಟ್ಟ ವ್ಯಕ್ತಿ | Watch

ಬೆಂಗಳೂರು ಟ್ರಾಫಿಕ್ ಕಿರಿಕಿರಿಯ ಸೂಚಕ ಈ ಫೋಟೋ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular