HomeKarnatakaBREAKING : ಸ್ಯಾಂಡಲ್ ವುಡ್ ಹಿರಿಯ ನಟಿ 'ಹೇಮಾ ಚೌಧರಿ' ಆರೋಗ್ಯ ಸ್ಥಿತಿ ಗಂಭೀರ :...

BREAKING : ಸ್ಯಾಂಡಲ್ ವುಡ್ ಹಿರಿಯ ನಟಿ ‘ಹೇಮಾ ಚೌಧರಿ’ ಆರೋಗ್ಯ ಸ್ಥಿತಿ ಗಂಭೀರ : ‘ICU’ ನಲ್ಲಿ ಚಿಕಿತ್ಸೆ

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಪೋಷಕ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ದಿನಗಳಿಂದ ಬ್ರೈನ್ ಹೆಮರೇಜ್ನಿಂದ ಬಳಲುತ್ತಿದ್ದರು ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು , ತೀವ್ರ ನಿಗಾ ಘಟಕದಲ್ಲಿ ನಟಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ  ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೇ   ಅವರು   ನಟಿ ಲೀಲಾವತಿ ಅವರ ಪುಣ್ಯತಿಥಿಯಲ್ಲಿ ನಟಿ ಭಾಗವಹಿಸಿ ನಟ ವಿನೋದ್ ರಾಜ್ ಅವರಿಗೆ ಸಾಂತ್ವನ ಹೇಳಿದ್ದರು. ನಂತರ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ಹೇಮಾ ಚೌಧರಿ ʻಅಮೃತವರ್ಷಿಣಿʼ  ಸೇರಿದಂತೆ ಹಲವು ಸೀರಿಯಲ್ ನಲ್ಲಿ ನಟಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular