ಡಿಜಿಟಲ್ ಡೆಸ್ಕ್ : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 168 ಅಂಕಗಳ ಕುಸಿತದೊಂದಿಗೆ ಆರಂಭವಾಗಿದ್ದು, ನಿಫ್ಟಿ 24,800 ಕ್ಕಿಂತ ಕಡಿಮೆಯಾಗಿದೆ. ಹೌದು, ಇಂದು ಮತ್ತೆ ಷೇರುಪೇಟೆಯಲ್ಲಿ ಸೆನ್ಸೆಕ್ಸ್ ಭಾರಿ ಕುಸಿತಗೊಂಡಿದ್ದು, ಹೂಡಿಕೆದಾರರು ನಷ್ಟದ ಭೀತಿಯಲ್ಲಿದ್ದಾರೆ.
BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 168 ಅಂಕ ಕುಸಿತ : 24,800 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

Latest News
