BREAKING : ಬೆಂಗಳೂರಲ್ಲಿ ಸರಣಿ ಅಪಘಾತ : BMTC ಬಸ್ ಡಿಕ್ಕಿಯಾಗಿ ವೃದ್ಧ ಸಾವು , ಹಲವರಿಗೆ ಗಾಯ..!

ಅನೇಕಲ್ : ಬನ್ನೇರುಘಟ್ಟ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ ವೃದ್ಧ ಮೃತಪಟ್ಟು, ಹಲವರಿಗೆ ಗಾಯಗಳಾಗಿದೆ.

ಅಡ್ಡ ಬಂದ ಬೈಕ್ ತಪ್ಪಿಸಲು ಹೋದ ಬಿಎಂಟಿಸಿ ಬಸ್ ಎರಡು ಬೈಕ್ , ಟಾಟಾ ಏಸ್ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ನಂತರ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಪಾದಚಾರಿ ವೃದ್ದ ಪ್ರಸಾದ್ ರಾವ್(60) ಮೃತಪಟ್ಟಿದ್ರೆ , ಹಲವರಿಗೆ ಗಾಯಗಳಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read