HomeLatest NewsBREAKING: ಬೆಂಗಳೂರು –ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

BREAKING: ಬೆಂಗಳೂರು –ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಮಂಡ್ಯ: ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ಕೈದು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯ ಜಿಲ್ಲೆ ಮದ್ದೂರಿನ ನಿಡಘಟ್ಟ ಸಮೀಪ ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಡಿಕ್ಕಿಯಾದ ಕಾರ್ ಎದುರಿಗೆ ಬರುತ್ತಿದ್ದ ಎರಡು ಕಾರ್ ಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟು ನಾಲ್ಕೈದು ಜನ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular