BREAKING : ಭಾರತದತ್ತ ‘ಶೇಖ್ ಹಸೀನಾ’ ಪ್ರಯಾಣ ; ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಹೈ ಅಲರ್ಟ್.!

ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಭಾರತಕ್ಕೆ ತೆರಳುತ್ತಿದ್ದಾರೆ. ಅವರ ಹೆಲಿಕಾಪ್ಟರ್ ಅಗರ್ತಲಾದಲ್ಲಿ ಇಳಿಯುವ ಸಾಧ್ಯತೆಯಿದೆ ಎಂದು ಬಿಬಿಸಿ ಬಾಂಗ್ಲಾ ವರದಿ ಮಾಡಿದೆ. ಈ ಹಿನ್ನೆಲೆ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಾಂಗ್ಲಾದೇಶ ಸೇನಾ ಮುಖ್ಯಸ್ಥರು, “ಪ್ರಧಾನಿ ಹಸೀನಾ ರಾಜೀನಾಮೆ ನೀಡಿದ್ದಾರೆ, ದೇಶವನ್ನು ನಡೆಸಲು ಮಧ್ಯಂತರ ಸರ್ಕಾರ ರಚಿಸಲಿದ್ದೇವೆ. ನಾವು ದೇಶಕ್ಕೆ ಶಾಂತಿಯನ್ನು ಮರಳಿಸುತ್ತೇವೆ. ಹಿಂಸಾಚಾರವನ್ನು ನಿಲ್ಲಿಸುವಂತೆ ನಾವು ನಾಗರಿಕರನ್ನು ಕೇಳುತ್ತೇವೆ. ಕಳೆದ ಕೆಲವು ವಾರಗಳಲ್ಲಿ ನಡೆದ ಎಲ್ಲಾ ಹತ್ಯೆಗಳ ಬಗ್ಗೆ ನಾವು ತನಿಖೆ ನಡೆಸುತ್ತೇವೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read