BREAKING : ಯುರೋಪಿಯನ್ ದೇಶಗಳಿಂದ ಪಾಕ್’ಗೆ ಶಾಕ್ : ಪಾಕಿಸ್ತಾನದ ವಾಯು ಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಹಿಂದೇಟು.!

ನವದೆಹಲಿ : ಯುರೋಪಿಯನ್ ದೇಶಗಳಿಂದ ಪಾಕ್’ಗೆ ಶಾಕ್ ಎದುರಾಗಿದ್ದು, ಪಾಕಿಸ್ತಾನದ ವಾಯು ಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಹಿಂದೇಟು ಹಾಕಿದೆ.

ಹೌದು, ಯುರೋಪಿಯನ್ ದೇಶಗಳು ಪಾಕಿಸ್ತಾನಕ್ಕೆ ಶಾಕ್ ನೀಡಿದ್ದು, ಪಾಕ್ ವಾಯು ಪ್ರದೇಶವನ್ನು ವಿಮಾನ ಹಾರಾಟಕ್ಕೆ ಬಳಸದಿರಲು ನಿರ್ಧರಿಸಿದೆ.

ಯುರೋಪಿಯನ್ ಒಕ್ಕೂಟ ದೇಶಗಳ ಏರ್ ಫ್ರಾನ್ಸ್ , ಬ್ರಿಟಿಷ್ ಏರ್ ವೇಸ್ ಮತ್ತು ಸ್ವಿಸ್ ವಿಮಾನಗಳು ಸೇರಿದಂತೆ ಇನ್ನಿತರ ವಿಮಾನಯಾನ ಸಂಸ್ಥೆಗಳು ಪಾಕಿಸ್ತಾನದ ವಾಯುಪ್ರದೇಶವನ್ನು ಬಳಸುವುದನ್ನು ನಿಲ್ಲಿಸಲು ನಿರ್ಧರಿಸಿದೆ. ಇತ್ತೀಚೆಗಷ್ಟೇ ಭಾರತ ಪಾಕ್ ವಾಯು ಪ್ರದೇಶವನ್ನ ಬಳಸುವುದನ್ನು ನಿಲ್ಲಿಸಿತ್ತು. ಈ ಬೆನ್ನಲ್ಲೇ ಯುರೋಪಿಯನ್ ದೇಶಗಳು ಪಾಕಿಸ್ತಾನಕ್ಕೆ ಶಾಕ್ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read