BREAKING : ಹಾಸನದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಪತ್ನಿಯ ಕತ್ತುಸೀಳಿ ಹತ್ಯೆಗೈದ ಪಾಪಿ ಪತಿ.!

ಹಾಸನ : ಹಾಸನದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪತ್ನಿಯ ಕತ್ತುಸೀಳಿ ಪತಿ ಬರ್ಬರವಾಗಿ ಹತ್ಯೆಗೈಯಲಾಗಿದೆ.

ಹಾಸನ ತಾಲೂಕಿನ ಸಕಲೇಶಪುರದ ಹಿರಿಯೂರು ಕೊಡಿಗೆಯಲ್ಲಿ ಈ ಘಟನೆ ನಡೆದಿದೆ.

ಮಂಜುಳಾ ಎಂಬುವವರನ್ನು ಪತಿ ಯೋಗೇಶ್ ಕತ್ತು ಸೀಳಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೌಟುಂಬಿಕ ಕಲಹಕ್ಕೆ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಪರಾರಿಯಾದ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read