HomeKarnatakaBREAKING : ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ.!

BREAKING : ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ.!

ಕೋಲಾರ : ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೆಜಿಎಫ್’ನ ಕಮ್ಮಸಂದ್ರದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ತಾವು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ತಿಪ್ಪಮ್ಮ ಎಂದು ಗುರುತಿಸಲಾಗಿದೆ.

ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ಮಹಿಳೆ ತಾನೂ ಕೂಡ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಬೆಮೆಲ್ ನಗರ ಠಾಣೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಮೃತ ಮಹಿಳೆಯ ಗಂಡ ಮಣಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular