BREAKING : ಸಿಎಂ ಸ್ಥಾನಕ್ಕೆ ‘ಸಿದ್ದರಾಮಯ್ಯ’ ರಾಜೀನಾಮೆ ಕೊಡುವುದಿಲ್ಲ : DCM ಡಿ.ಕೆ ಶಿವಕುಮಾರ್

ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಕೂಡ ನಾನು ಹೇಳುತ್ತಿದ್ದೇನೆ , ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ . ಇದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಕುತಂತ್ರ, ಮುಖ್ಯಮಂತ್ರಿಗಳು ರಾಜೀನಾಮೆ ಕೊಡುವ ಪ್ರಸ್ತಾವ ಬರಲ್ಲ ಎಂದು ಕಿಡಿಕಾರಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read