BREAKING : ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ‘SIT’ ದಾಳಿ, ಪರಿಶೀಲನೆ |SIT Raid

ಬೆಂಗಳೂರು : ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ವೈಯಾಲಿ ಕವಾಲ್ ನಿವಾಸ ಸೇರಿ ಒಟ್ಟು 15 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಎಸಿಪಿ ಕವಿತಾ ನೇತೃತ್ವದಲ್ಲಿ ಎಫ್ ಎಸ್ ಎಲ್ ಅಧಿಕಾರಿಗಳ ಜೊತೆ ಜಂಟಿಯಾಗಿ ಈ ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read