ನವದೆಹಲಿ : ಇಂದಿನಿಂದ ಲೋಕಸಭೆಯ 18 ನೇ ಅಧಿವೇಶನ ಆರಂಭವಾಗಿದ್ದು, ಪ್ರಧಾನಿ ಮೋದಿ ಸೇರಿದಂತೆ ಹಲವರು ಸಂಸದರು ಪ್ರಮಾಣ ವಚನ ಸ್ವೀಕರಿಸಿದರು.
ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯನ್ನು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅಂಗೀಕರಿಸಿದ್ದಾರೆ.ರಾಹುಲ್ ಗಾಂಧಿ ರಾಯ್ ಭರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.
Pro-tem Speaker Bhartruhari Mahtab accepts the resignation of Congress leader Rahul Gandhi from Wayanad Lok Sabha seat.
Rahul Gandhi kept the Raebareli Lok Sabha seat. pic.twitter.com/rFoya8nCJb
— ANI (@ANI) June 24, 2024

