ಬೆಂಗಳೂರು : 13 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.