BREAKING : ‘ರೋಹಿಣಿ ಸಿಂಧೂರಿ’ ಸೇರಿ ಮೂವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ |IAS officers transfer

ಬೆಂಗಳೂರು : ರಾಜ್ಯ ಸರ್ಕಾರ ರೋಹಿಣಿ ಸಿಂಧೂರಿ ಸೇರಿ ಮೂವರು ಐಎಎಸ್ (IAS) ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read