BREAKING : ಇಬ್ಬರು ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ |KAS Transfer

ಬೆಂಗಳೂರು : ರಾಜ್ಯ ಸರ್ಕಾರ ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

ಅಧಿಕಾರಿಗಳ ಹೆಸರು ಮತ್ತು ಕಾರ್ಯನಿರ್ವಹಿಸುತ್ತಿರುವ ಹುದ್ದೆ ಶ್ರೀಯುತರು
ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ನೇಮಿಸಲಾದ ಹುದ್ದೆ
1. ಎಸ್ ಎಂ ಶಿವಕುಮಾರ್ ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಸ್ಥಳ ನಿರೀಕ್ಷಣೆ
ಕಾರ್ಯದರ್ಶಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮ -ಖಾಲಿ ಹುದ್ದೆಗೆ
2. ಡಾ. ಮಧು ಎನ್ ಎನ್.
ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಮುಖ್ಯ ಜಾಗೃತಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು
ಜಂಟಿ ಆಯುಕ್ತರು
(ಬೆಂಗಳೂರು ದಕ್ಷಿಣ ವಲಯ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು- ಡಾ. ಶಿವಕುಮಾರ್ ಹೆಚ್.ಆರ್ ಅಧಿಕಾರಿ ಇವರ ವರ್ಗಾವಣೆಯಿಂದ ತೆರವಾಗಿರುವ ಹುದ್ದೆಗೆ

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read