BREAKING : 2023ನೇ ಸಾಲಿನ ರಾಜ್ಯ ಸರ್ಕಾರದ ‘ಸರ್ವೋತ್ತಮ ಸೇವಾ ಪ್ರಶಸ್ತಿ’ ಪ್ರಕಟ : ಇಲ್ಲಿದೆ ವಿಜೇತರ ಪಟ್ಟಿ

ಬೆಂಗಳೂರು : 2023ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಕಟಗೊಂಡಿದೆ. ಈ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುನ್ನತ ಸೇವೆಗೈದ/ ಸಾಧನೆಗೈದ ಕೆಳಕಂಡ 30 ಅಧಿಕಾರಿ / ನೌಕರರಿಗೆ 2023ನೇ ಸಾಲಿನ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗುವುದು. ಪ್ರತಿ ಪುರಸ್ಕೃತರನ್ನು ರೂ.50,000/- ಪ್ರಶಸ್ತಿ ಮೊತ್ತ, ಪ್ರಶಸ್ತಿ ಫಲಕ, ಹಾರ, ಶಾಲುಗಳೊಂದಿಗೆ ಗೌರವಿಸಲಾಗುವುದು ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read