HomeKarnatakaBREAKING : ರಾಜ್ಯ ಸರ್ಕಾರದಿಂದ ಮತ್ತೆ 228 PSI, 15 KAS ಅಧಿಕಾರಿಗಳ ವರ್ಗಾವಣೆ

BREAKING : ರಾಜ್ಯ ಸರ್ಕಾರದಿಂದ ಮತ್ತೆ 228 PSI, 15 KAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರಿ ಸರ್ಜರಿ ಮಾಡಿದ್ದು, ಪಿಎಸ್‌ ಐ ಹಾಗೂ ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಳಕಂಡ ಪಿ.ಎಸ್.ಐ. ರವರುಗಳನ್ನು ಆಡಳಿತಾತ್ಮಕ ಕಾರಣಗಳಿಂದ ಉಲ್ಲೇಖ ಆದೇಶದಲ್ಲಿ ವರ್ಗಾವಣೆಗೊಳಿಸಿದ್ದು, ಸದರಿ ಆದೇಶವನ್ನು ಭಾಗಶ: ಮಾರ್ಪಡಿಸಿ, ಕೆಳಕಂಡಂತೆ ಸದರಿ ಪಿಎಸ್‌ಐ ರವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular