HomeKarnatakaBREAKING : ರಾಜ್ಯಮಟ್ಟದ ʻSSLCʼ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

BREAKING : ರಾಜ್ಯಮಟ್ಟದ ʻSSLCʼ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ  26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ.

ಇಲ್ಲಿದೆ  ವೇಳಾಪಟ್ಟಿ

26-02-2024 :  ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ

28 -02-2024 : ತೃತೀಯ ಭಾಷೆ- ಹಿಂದಿ, (NCERT), ಹಿಂದಿ,  ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ

29-02-2024 -ಗಣಿತ

01-03-2024 – ವಿಜ್ಞಾನ

02-03-2024 -ಸಮಾಜವಿಜ್ಞಾನ

For Latest News Updates, Join Our Whatsapp Community🚩
RELATED ARTICLES

Most Popular