BREAKING : ರಾಜ್ಯದ ‘SSLC’ ಮತ್ತು ‘ದ್ವಿತೀಯ PUC’ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ |Karnataka SSLC & PUC Exam time table

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ.

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿ ಬಿಡುಗಡೆ ಮಾಡಿದೆ.ಮಾರ್ಚ್ 1ರಿಂದ 19ರವರೆಗೆ ಪಿಯುಸಿ ಪರೀಕ್ಷೆ ನಡೆಯಲಿದೆ. ಮಾರ್ಚ್ 20ರಿಂದ ಏಪ್ರಿಲ್ 2ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ.

ಎಲ್ಲಾ ಶಾಲಾ-ಕಾಲೇಜುಗಳು ವೇಳಾಪಟ್ಟಿಯನ್ನು ಮಕ್ಕಳಿಗೆ ನೀಡಬೇಕು. ಹಾಗೂ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರ ಆಕ್ಷೇಪಣೆ ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಡಿ.2ರಿಂದ 16ರವರೆಗೆ ಕಾಲಾವಕಾಶ ನೀಡಲಾಗಿದೆ.ವೇಳಾಪಟ್ಟಿ kseab.karnataka.gov.in ವೆಬ್ ಸೈಟ್ ನಲ್ಲಿ ಲಭ್ಯವಿರಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read