HomeLatest NewsBREAKING: ಮಲ ಸಹೋದರನಿಂದ ಸೋದರರ ಮೇಲೆ ಗುಂಡಿನ ದಾಳಿ

BREAKING: ಮಲ ಸಹೋದರನಿಂದ ಸೋದರರ ಮೇಲೆ ಗುಂಡಿನ ದಾಳಿ

ಮಡಿಕೇರಿ: ಮಲ ಸಹೋದರನಿಂದ ಸಹೋದರರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಹುದಿಕೇರಿಯಲ್ಲಿ ಘಟನೆ ನಡೆದಿದೆ.

ಸಹೋದರರಾದ ರೋಷನ್(37), ಸಚಿನ್(40) ಗಾಯಗೊಂಡಿದ್ದಾರೆ. ಮಲ ಸಹೋದರರ ಮೇಲೆ ಬಾಳೆರ ಟಿಮ್ಸ್ ಗುಂಡಿನ ದಾಳಿ ನಡೆಸಿದ ಆರೋಪ ಕೇಳಿ ಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹುದಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular