BREAKING : ದೆಹಲಿ ಸೇರಿದಂತೆ ಹಲವೆಡೆ ಪ್ರಬಲ ಭೂಕಂಪ |Earthquake

ನವದೆಹಲಿ : ಇಂದು ಮಧ್ಯಾಹ್ನ 2:35 ರ ವೇಳೆಗೆ ದೆಹಲಿ ಸೇರಿದಂತೆ ಹಲವೆಡೆ ಪ್ರಬಲ ಭೂಕಂಪ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಿಕ್ಟರ್ ಮಾಪಕದಲ್ಲಿ 4.6 ರಷ್ಟು ತೀವ್ರತೆ ಉಂಟಾಗಿದ್ದು,  ದೆಹಲಿ-ಎನ್ಸಿಆರ್ ಪ್ರದೇಶ ಮತ್ತು ಉತ್ತರ ಭಾರತದ ಇತರ ಭಾಗಗಳಲ್ಲಿ ಮಂಗಳವಾರ ಪ್ರಬಲ ಭೂಕಂಪನದ ಅನುಭವವಾಗಿದೆ.ನೇಪಾಳದ ಬಳಿ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.ಯಾವುದೇ ಹಾನಿ ಅಥವಾ ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ.ಸುಮಾರು ಒಂದು ನಿಮಿಷದ ಕಾಲ ಭೂಕಂಪನ ಸಂಭವಿಸಿದ್ದು, ಮಧ್ಯಾಹ್ನ 2.50 ರ ಸುಮಾರಿಗೆ ಸಂಭವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read