HomeLatest NewsBREAKING: ಪುನರ್ವಸತಿ ಕೇಂದ್ರದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

BREAKING: ಪುನರ್ವಸತಿ ಕೇಂದ್ರದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಪುನರ್ವಸತಿ ಕೇಂದ್ರದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಕಾಶ್ ಹೆದ್ದಾರಿ(15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ನೇಣು ಹಾಕಿಕೊಂಡು ಆಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಮಖಂಡಿಯ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಆಕಾಶ್ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಜಮಖಂಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular