BREAKING : ನವೋದಯ ಶಾಲೆಯಲ್ಲಿ ಉಪಾಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿರುವ ನವೋದಯ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಉಡುವಳ್ಳಿ ನವೋದಯ ವಸತಿ ಶಾಲೆಯಲ್ಲಿ ನಿನ್ನೆ ಬೆಳಗ್ಗೆ ಉಪಾಹಾರ ಸೇವಿಸಿದ್ದ 8 ವಿದ್ಯಾರ್ಥಿಗಳು ವಾಂತಿ, ಬೇಧಿಯಿಂದ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪೋಷಕರು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read