HomeIndiaBREAKING : ಯುಪಿ ಮದರಸಾ ಕಾನೂನನ್ನು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

BREAKING : ಯುಪಿ ಮದರಸಾ ಕಾನೂನನ್ನು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ, 2004 ಅನ್ನು ಅಸಾಂವಿಧಾನಿಕ ಮತ್ತು ಜಾತ್ಯತೀತತೆಯ ಉಲ್ಲಂಘನೆ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.

ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ, 2004 ಅನ್ನು ಅಸಾಂವಿಧಾನಿಕ ಮತ್ತು ಜಾತ್ಯತೀತತೆಯ ಉಲ್ಲಂಘನೆ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಈ ಕಾಯ್ದೆಯನ್ನು ‘ಅಸಾಂವಿಧಾನಿಕ’ ಎಂದು ಘೋಷಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular