BREAKING : ಕಲಬುರಗಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ ; ಆತಂಕ ಸೃಷ್ಟಿ..!

ಕಲಬುರಗಿ : ಕಲಬುರಗಿ  ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿದೆ.

ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ತಂಡ ಪರಿಶೀಲನೆ ನಡೆಸಿದೆ. ತಪಾಸಣೆ ವೇಳೆ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read