HomeLatest NewsBREAKING: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ದೋಷ, ಪ್ರಯಾಣಿಕರ ಪರದಾಟ

BREAKING: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ದೋಷ, ಪ್ರಯಾಣಿಕರ ಪರದಾಟ

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಆರ್.ವಿ, ರಸ್ತೆ -ಬೊಮ್ಮಸಂದ್ರ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ.

ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ಬೊಮ್ಮಸಂದ್ರ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆಯಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಆರ್.ವಿ. ರಸ್ತೆ ನಿಲ್ದಾಣದಲ್ಲಿ ಸಮಸ್ಯೆ ತೊಂದರೆ ಕಂಡು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಎರಡು ನಿಮಿಷಗಳಿಂದ ನಿಲ್ದಾಣದಲ್ಲಿ ರೈಲು ನಿಂತಿದೆ.

ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular