ನವದೆಹಲಿ : ರಾಜಸ್ಥಾನದ ಜೈಸಲ್ಮೇರ್ನಲ್ಲಿ ಮಂಗಳವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಜೈಸಲ್ಮೇರ್ ನ ಜವಾಹರ್ ಕಾಲೋನಿ ಪ್ರದೇಶದ ಬಳಿ ಹೆಲಿಕಾಪ್ಟರ್ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
ಸ್ಥಳೀಯ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿದರು. ಘಟನೆಯಲ್ಲಿ ಪೈಲಟ್ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
An army helicopter on the way to maneuvers #BharatShakti crashed in Jaisalmer. Pilots are safe. pic.twitter.com/9Fmr5le14K
— Baba Banaras™ (@RealBababanaras) March 12, 2024

