HomeKarnatakaBREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಪಲ್ಟಿ,...

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಪಲ್ಟಿ, ಇಬ್ಬರ ರಕ್ಷಣೆ.!

ಬೆಳಗಾವಿ : ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದಿದೆ. ಅದೃಷ್ಟ ಚೆನ್ನಾಗಿತ್ತು ಇಬ್ಬರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ವೇಗವಾಗಿ ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರು ನಜ್ಜು ಗುಜ್ಜಾಗಿದ್ದು, ಅದೃಷ್ಟವಶಾತ್ ವ್ಯಾಗನರ್ ಕಾರಿನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿ ದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೇವಲ 15 ನಿಮಿಷದಲ್ಲಿ ಈ ಕಾರ್ಯಾಚರಣೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular