HomeLatest NewsBREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : 2 ಕಾರುಗಳ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು...

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : 2 ಕಾರುಗಳ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಬೆಳಗಾವಿ : ಎರಡು ಕಾರುಗಳ ನಡುವೆ ಭೀಕರ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಭೈಲಹೊಂಗಲದ ಇಂಚಲ  ಸಮೀಪ ನಡೆದಿದೆ.

ವೇಗವಾಗಿ ಬಂದ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.ಮಂಗಲಾ ಭರಮನಾಯ್ಕರ್  ಹಾಗೂ ಚಾಲಕ  ಶ್ರೀಶೈಲ ಎಂಬುವವರು  ಮೃತಪಟ್ಟಿದ್ದಾರೆ.  ಘಟನೆ ನಡೆದ ಸ್ಥಳಕ್ಕೆ ಮುರಗೋಡ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular