BREAKING : ಬೆಂಗಳೂರಲ್ಲಿ ಭೀಕರ ಅಪಘಾತ : 2 ‘BMTC’ ಬಸ್ ನಡುವೆ ಸಿಲುಕಿ ಆಟೋ ಅಪ್ಪಚ್ಚಿ, ಇಬ್ಬರು ಸಾವು.!

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 2 ಬಿಎಂಟಿಸಿ ಬಸ್ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿದೆ.

ಬೆಂಗಳೂರಿನ ಹನುಮಂತನಗರದ ಸೀತಾ ಸರ್ಕಲ್ ಬಳಿ ಈ ಘಟನೆ ನಡೆದಿದೆ.ಬಿಎಂಟಿಸಿ ಬಸ್ ಡಿಕ್ಕಿಯಾಗಿ ಆಟೋ ಚಾಲಕ, ಪ್ರಯಾಣಿಕ ಮೃತಪಟ್ಟಿದ್ದಾನೆ. 2 ಬಿಎಂಟಿಸಿ ಬಸ್ ಗಳ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿದೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಅಪ್ ಡೇಟ್ ಆಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read